Bible Versions
Bible Books

Jeremiah 9:2 (KJV) King James Version

Versions

KNV   ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ERVKN   ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದರೆ, ಪ್ರಯಾಣಿಕರು ರಾತ್ರಿ ಕಳೆಯುವ ಮನೆ ಇದ್ದಿದ್ದರೆ, ನಾನು ನನಐ ಜನರನುಐ ಬಿಡಘಹುದಾಗಿತ್ತು. ನಾನು ಜನರಿಂದ ದೂರ ಹೋಗಘಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ಮಾಡುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us