Versions
KNV ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
ERVKN ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.