Bible Versions
Bible Books

Job 1:12 (KJV) King James Version

Versions

KNV   ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
ERVKN   ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us