Bible Versions
Bible Books

Job 20:15 (KJV) King James Version

Versions

KNV   ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
ERVKN   ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.
IRVKN   ನುಂಗಿದ ಐಶ್ವರ್ಯವನ್ನು ಅವನು ಕಾರುವನು,
ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us