Bible Versions
Bible Books

Job 30:12 (KJV) King James Version

Versions

KNV   ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
ERVKN   ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ.
IRVKN   ಕಲಹಗಾರರು ನನ್ನ ಬಲಗಡೆ ಎದ್ದು,
ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us