Bible Versions
Bible Books

Job 31:14 (KJV) King James Version

Versions

KNV   ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
ERVKN   ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರಕೊಡಲಿ?
IRVKN   ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us