Versions
KNV ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
ERVKN ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.
IRVKN ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು,
ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.