Versions
KNV ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
ERVKN ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ.
IRVKN ಮೋಡಗಳ ತೂಗಾಟವನ್ನೂ,
ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?