Versions
KNV ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ERVKN ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.”
IRVKN ಆದಕಾರಣ ಮನುಷ್ಯರು ಆತನಿಗೆ ಭಯಪಡುವರು,
ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.” PE