Versions
KNV ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
ERVKN ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ. ಅದನ್ನು ಈ ರೀತಿ ನಿರ್ಮಿಸಿದವನು ನಾನೇ.
IRVKN ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ,
ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!