Versions
KNV ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
ERVKN ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.
IRVKN ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ,
ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.