Versions
KNV ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
ERVKN ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ.
IRVKN ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ?
ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.