Versions
KNV ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
ERVKN ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು. ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು.
IRVKN ಅದು ತುತ್ತೂರಿಯ ಶಬ್ದವನ್ನು ಕೇಳಿದರೂ,
ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು.