Bible Versions
Bible Books

Job 41:3 (KJV) King James Version

Versions

KNV   ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
ERVKN   ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us