Versions
KNV ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ERVKN ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.