Bible Versions
Bible Books

Job 6:10 (KJV) King James Version

Versions

KNV   ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
ERVKN   ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us