Bible Versions
Bible Books

Job 6:4 (KJV) King James Version

Versions

KNV   ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
ERVKN   ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.
IRVKN   ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ;
ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us