Versions
KNV ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ERVKN ಶೋಕಿಸಿರಿ. ಯಾಕೆ? ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.
IRVKN ಯೆಹೋವನು ಬರುವ ದಿನವು ಸಮೀಪಿಸಿತು.
ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.