Versions
KNV ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
ERVKN ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.