Bible Versions
Bible Books

John 11:37 (KJV) King James Version

Versions

KNV   ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
ERVKN   ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು.
IRVKN   ಅವರಲ್ಲಿ ಕೆಲವರು, “ಈತನು ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us