Versions
KNV ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ERVKN ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
IRVKN ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. PS