Versions
KNV ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
ERVKN ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.
IRVKN ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.