Bible Versions
Bible Books

John 13:6 (KJV) King James Version

Versions

KNV   ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
ERVKN   ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
IRVKN   ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us