Bible Versions
Bible Books

John 18:26 (KJV) King James Version

Versions

KNV   ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
ERVKN   ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us