Bible Versions
Bible Books

John 19:32 (KJV) King James Version

Versions

KNV   ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
ERVKN   ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು.
IRVKN   ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us