Bible Versions
Bible Books

John 19:35 (KJV) King James Version

Versions

KNV   ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
ERVKN   (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)
IRVKN   ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us