Versions
KNV ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ERVKN ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.
IRVKN ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು. PS