Versions
KNV ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
ERVKN ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.
IRVKN ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.