Versions
KNV ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ERVKN ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.
IRVKN ಅದಕ್ಕೆ ಯೇಸು † ಮತ್ತಾ 26:61: “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.