Versions
KNV ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
ERVKN ಯೇಸು ಸತ್ತವರೊಳಗಿಂದ ಎದ್ದು ಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)
IRVKN ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. PS