Versions
KNV ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
ERVKN ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್ಗಳಷ್ಟು ನೀರು ಹಿಡಿಯುತ್ತಿತ್ತು.
IRVKN ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ‡ ಒಂದು ಅಳತೆ, ಸುಮಾರು 40 ಲೀಟರ್ ದ್ರವ ಹಿಡಿಯುವ ಪಾತ್ರೆ. ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.