Bible Versions
Bible Books

John 3:14 (KJV) King James Version

Versions

KNV   ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ERVKN   ”ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.
IRVKN   ಇದಲ್ಲದೆ § ಅರಣ್ಯ 21:8,9. ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us