Bible Versions
Bible Books

John 3:31 (KJV) King James Version

Versions

KNV   ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
ERVKN   ”ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಲೋಕದ ವ್ಯಕ್ತಿಯು ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.
IRVKN   * ರೋಮಾ. 9:5; 1 ಕೊರಿ 15:47: ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us