Bible Versions
Bible Books

John 7:26 (KJV) King James Version

Versions

KNV   ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
ERVKN   ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us