Bible Versions
Bible Books

John 7:31 (KJV) King James Version

Versions

KNV   ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
ERVKN   ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us