Bible Versions
Bible Books

John 8:26 (KJV) King James Version

Versions

KNV   ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
ERVKN   ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.
IRVKN   ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us