Bible Versions
Bible Books

Joshua 10:27 (KJV) King James Version

Versions

KNV   ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
ERVKN   ಸೂರ್ಯಾಸ್ತಮಾನದ ಹೊತ್ತಿಗೆ ಯೆಹೋಶುವನು ದೇಹಗಳನ್ನು ಮರದಿಂದ ಕೆಳಗಿಳಿಸಲು ಹೇಳಿದನು. ಆಮೇಲೆ ಅವರು ಎಲ್ಲಿ ಅಡಗಿಕೊಂಡಿದ್ದರೋ ಅದೇ ಗುಹೆಯಲ್ಲಿ ಶವಗಳನ್ನು ಬಿಸಾಡಿದರು. ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿದರು. ದೇಹಗಳು ಇಂದಿಗೂ ಗುಹೆಯಲ್ಲಿವೆ.
IRVKN   ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us