Versions
KNV ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
ERVKN ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.