Bible Versions
Bible Books

Joshua 13:30 (KJV) King James Version

Versions

KNV   ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
ERVKN   ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us