Versions
KNV ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
ERVKN ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.