Bible Versions
Bible Books

Joshua 14:6 (KJV) King James Version

Versions

KNV   ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
ERVKN   ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ, ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us