Bible Versions
Bible Books

Joshua 15:16 (KJV) King James Version

Versions

KNV   ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
ERVKN   ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.
IRVKN   ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us