Bible Versions
Bible Books

Joshua 17:2 (KJV) King James Version

Versions

KNV   ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
ERVKN   ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us