Versions
KNV ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
ERVKN ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.