Versions
KNV ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
ERVKN ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ದಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು.
IRVKN ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು