Bible Versions
Bible Books

Joshua 19:15 (KJV) King James Version

Versions

KNV   ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
ERVKN   ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಸೀಮೆಯಲ್ಲಿ ಸೇರಿವೆ.
IRVKN   ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us