Bible Versions
Bible Books

Joshua 19:51 (KJV) King James Version

Versions

KNV   ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
ERVKN   ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us