Bible Versions
Bible Books

Joshua 1:6 (KJV) King James Version

Versions

KNV   ಬಲವಾಗಿರು, ದೃಢವಾಗಿರು; ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ERVKN   “ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us