Bible Versions
Bible Books

Joshua 21:32 (KJV) King James Version

Versions

KNV   ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
ERVKN   ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್‌ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us