Versions
KNV ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
ERVKN ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.